ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸವಾಮೀಜಿ ಅವರ ಚಾತುರ್ಮಾಸ್ಯ ಸಮಾರಂಭದ ಅಂಗವಾಗಿ ಕೇರಳ ಮರಾಟಿ ಸಂರಕ್ಷಣಾ ಸಮಿತಿ ಕಾಸರಗೋಡು ಜಿಲ್ಲಾ ಸಮಿತಿ ವತಿಯಿಂದ ಹಸಿರುವಾಣಿ ಹೊರೆಕಾಣಿಕೆಯನ್ನು ಶ್ರೀಮಠಕ್ಕೆ ತಲುಪಿಸಲಾಯಿತು. ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ಆಶೀರ್ವಾದ ಮಂತ್ರಾಕ್ಷತೆ ನೀಡಿ ಹರಸಿದರು.





