ಸಮರಸ ಚಿತ್ರಸುದ್ದಿ: ಪೆರ್ಲ: ಕಾಟುಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಯುವಕ ಮಂಡಲದ ಆಶ್ರಯದಲ್ಲಿ ಸೆ. 13 ರಂದು ಜರಗುವ ಸಾಮೂಹಿಕ ಶನೈಶ್ಚರ ಪೂಜೆಯ ಆಮಂತ್ರಣ ಪತ್ರಿಕೆಯನ್ನು ಗುರುವಾರ ಶ್ರೀ ಕಾಟುಕುಕ್ಕೆ ಕ್ಷೇತ್ರದಲ್ಲಿ ಬಿಡುಗಡೆಗೊಳಿಸಲಾಯಿತು. ಆಡಳಿತ ಮಂಡಳಿ, ಯುವಕ ಮಂಡಲದ ಸದಸ್ಯರು, ಅರ್ಚಕವೃಂದ ಹಾಗೂ ಭಕ್ತರು ಉಪಸ್ಥಿತರಿದ್ದರು.




.jpg)
