ಬದಿಯಡ್ಕ: ಉದಯಗಿರಿ ಬಾಂಜತ್ತಡ್ಕ ಭಗತ್‍ಸಿಂಗ್ ಆಟ್ರ್ಸ್ ಮತ್ತು ಸ್ಪೋಟ್ಸ್ ಕ್ಲಬ್ಬಿನ 2025-26ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಕೃಷ್ಣ ಕುಮಾರ್, ಉಪಾಧ್ಯಕ್ಷರಾಗಿ ಉದಯಕುಮಾರ್ ಬಾಂಜತ್ತಡ್ಕ, ಕಾರ್ಯದರ್ಶಿಯಾಗಿ ಸತ್ಯಪ್ರಕಾಶ ಬಾಂಜತ್ತಡ್ಕ, ಜೊತೆಕಾರ್ಯದರ್ಶಿಯಾಗಿ ಸುಕುಮಾರ ಬಾಂಜತ್ತಡ್ಕ, ಕೋಶಾಧಿಕಾರಿಯಾಗಿ ಅಭಿಲಾಷ್ ಕೈಲಂಕಜೆ ಸಹಿತ 14 ಮಂದಿಯನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆರಿಸಲಾಯಿತು.

.jpg)
