HEALTH TIPS

ನ್ಯಾಷನಲ್ ಸೆಮಿನಾರ್‍ನಲ್ಲಿ ಸಾಗರ್ ವಿ.ಎಸ್. ಜಿಲ್ಲಾ ಮಟ್ಟಕ್ಕೆ ಆಯ್ಕೆ

ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಮುಳ್ಳೇರಿಯ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಹತ್ತನೇ ತರಗತಿಯ ವಿದ್ಯಾರ್ಥಿ ಸಾಗರ್ ವಿ.ಎಸ್. ಸೈನ್ಸ್ ಕ್ಲಬ್ ವತಿಯಿಂದ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ನ್ಯಾಷನಲ್ ಸೆಮಿನಾರ್‍ನಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries