ಬದಿಯಡ್ಕ: ಕರ್ನಾಟಕ ಸರ್ಕಾರದ ಚಳ್ಳಕೆರೆ ವಿಧಾನಸಭಾ ಸದಸ್ಯ ಸಿ.ಟಿ ರಘುಮೂರ್ತಿ ಸೋಮವಾರ ಶ್ರೀ ಎಡನೀರು ಮಠಕ್ಕೆ ಭೇಟಿ ನೀಡಿ ಚಾತುರ್ಮಾಸ್ಯ ವ್ರತಾನುಷ್ಠಾನದಲ್ಲಿರುವ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳಿಂದ ಆಶೀರ್ವಾದ ಮಂತ್ರಾಕ್ಷತೆಯನ್ನು ಪಡೆದರು.
0
samarasasudhi
ಆಗಸ್ಟ್ 27, 2025