ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ನುಳ್ಳಿಪಾಡಿಯ ಶ್ರೀ ಅಯ್ಯಪ್ಪ ಭಜನಾ ಸಂಘದ ವತಿಯಿಂದ ಎಡನೀರು ಮಠಕ್ಕೆ ಹಸಿರುವಾಣಿ ಹೊರ ಕಾಣಿಕೆ ಸಮರ್ಪಿಸಲಾಯಿತು. ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಸಮಿತಿ ಸದಸ್ಯರಿಗೆ ಆಶೀರ್ವಾದ ಮಂತ್ರಾಕ್ಷತೆ ನೀಡಿ ಹರಸಿದರು.
0
samarasasudhi
ಆಗಸ್ಟ್ 18, 2025