ಸಮರಸ ಚಿತ್ರಸುದ್ದಿ: ಪೆರ್ಲ: ಪೆರ್ಲದ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪೆರ್ಲ ಶ್ರೀ ಸತ್ಯನಾರಾಯಣ ಮಂದಿರದಲ್ಲಿ ಎರಡು ದಿವಸಗಳ ಕಾಲ ಜರುಗಿದ 54ನೇ ವರ್ಷದ ಗಣೇಶೋತ್ಸವದ ಸಮಾರೋಪ ಸಮಾರಂಭದಲ್ಲಿ ಶ್ರೀಗಣೇಶನ ವಿಗ್ರಹವನ್ನು ಭವ್ಯ ಶೋಭಾಯಾತ್ರೆ ಮೂಲಕ ಸಾಗಿಸಿ ಅಡ್ಕಸ್ಥಳ ಹೊಳೆಯಲ್ಲಿ ವಿಸರ್ಜಿಸಲಾಯಿತು.
0
samarasasudhi
ಆಗಸ್ಟ್ 30, 2025