HEALTH TIPS

ಕಣ್ಣೂರು ಕೇಂದ್ರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ವಶ

ಕಣ್ಣೂರು: ಕೇಂದ್ರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ವಶಪಡಿಸಿಕೊಳ್ಳಲಾಗಿದೆ. ಬ್ಲಾಕ್ 1 ರ ಸುತ್ತಮುತ್ತಲ ಪ್ರದೇಶದಲ್ಲಿ ನಡೆಸಿದ ಶೋಧದ ಸಮಯದಲ್ಲಿ ಅಕ್ರಮ ಮೊಬೈಲ್ ಬಳಕೆ ಪತ್ತೆಯಾಗಿದೆ. 

ಸೆಲ್ ಸಂಖ್ಯೆ 10 ರ ಮುಂದೆ ಕಲ್ಲಿನ ಕೆಳಗೆ ಪೋನ್ ಅನ್ನು ಮರೆಮಾಡಲಾಗಿತ್ತು. ಕಣ್ಣೂರು ನಗರ ಪೋಲೀಸರು ಪ್ರಕರಣ ದಾಖಲಿಸಿದ್ದಾರೆ. ಘಟನೆಯ ಬಗ್ಗೆ ತನಿಖೆ ಆರಂಭಿಸಲಾಗಿದೆ. ಕಣ್ಣೂರು ಕೇಂದ್ರ ಕಾರಾಗೃಹದಿಂದ ಈ ಹಿಂದೆಯೂ ಹಲವಾರು ಬಾರಿ ಮೊಬೈಲ್ ಪೋನ್‍ಗಳನ್ನು ವಶಪಡಿಸಿಕೊಳ್ಳಲಾಗಿತ್ತು.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries