ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡು ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಜರುಗುತ್ತಿರುವ 70ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ 'ಸಪ್ತತಿ ಮಹೋತ್ಸವ'ದಲ್ಲಿ ಪೂಜೆಗೊಳ್ಳುವ ಶ್ರೀ ಗಣಪತಿ ವಿಗ್ರಹವನ್ನು ಮಧೂರು ಕ್ಷೇತ್ರ ವಠಾರದಿಂದ ಭವ್ಯ ಮೆರವಣಿಗೆ ಮೂಲಕ ಶ್ರೀಮಲ್ಲಿಕಾರ್ಜುನ ದೇವಾಲಯ ವಠಾರಕ್ಕೆ ಕರೆತರಲಾಯಿತು.




