ಮುಳ್ಳೇರಿಯ: ಗಾಡಿಗುಡ್ಡೆ ಭಾರತಾಂಬಾ ಆಟ್ರ್ಸ್ ಮತ್ತು ಸ್ಪೋಟ್ರ್ಸ್ ಕ್ಲಬ್ ನ ಆಶ್ರಯದಲ್ಲಿ ಗಾಡಿಗುಡ್ಡೆ ಶ್ರೀ ಭಾರತಾಂಬಾ ಭಜನಾ ಮಂದಿರದ ಪರಿಸರದಲ್ಲಿ ಸ್ವಾತಂತ್ರ್ಯ ದಿನಾಚರಣಾ ಕಾರ್ಯಕ್ರಮ ನಡೆಯಿತು.
ಕುಂಬ್ಡಾಜೆ ಗ್ರಾಮ ಪಂಚಾಯಿತಿ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ ಸಂಜೀವ ಶೆಟ್ಟಿ ಧ್ವ್ವಜಾರೋಹಣಗೈದರು. ನಿವೃತ ವಿದ್ಯಾ?ಕಾರಿ ಯತೀಶ್ ಕುಮಾರ್ ರೈ, ಪ್ರಮುಖರಾದ ರಾಜೇಶ್ ಶೆಟ್ಟಿ, ಹರೀಶ್ ಗುತ್ತುಹಿತ್ಲು, ಮೊದಲಾದವರು ಉಪಸ್ಥಿತರಿದ್ದರು. ಸುಜಿತ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸುಮಿತ್ ಕುಮಾರ್ ಸ್ವಾಗತಿಸಿ, ವಂದಿಸಿದರು. ಕ್ಲಬ್ ನ ಸದಸ್ಯರು ಉಪಸ್ಥಿತರಿದ್ದರು.

.jpg)
