ಬದಿಯಡ್ಕ: ಕುಂಬ್ಡಾಜೆ ಸೇವಾ ಸಹಕಾರಿ ಬ್ಯಾಂಕ್‍ನಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಬ್ಯಾಂಕ್‍ನ ಅಧ್ಯಕ್ಷ ಎಂ.ಸಂಜೀವ ಶೆಟ್ಟಿ ಧ್ವಜಾರೋಹಣಗೈದರು. ಈ ಸಂದರ್ಭದಲ್ಲಿ ಕಾರ್ಯದರ್ಶಿ ಮಾಧವ ಶರ್ಮಾ, ನಿರ್ದೇಶಕ ಜಯಪ್ರಕಾಶ್, ಸಿಬ್ಬಂದಿಗಳು ಭಾಗವಹಿಸಿದರು.
0
samarasasudhi
ಆಗಸ್ಟ್ 16, 2025