HEALTH TIPS

ಶ್ರೀಲಂಕಾ: ಶಬರಿಮಲೆ ಯಾತ್ರೆಗೆ ಮಾನ್ಯತೆ

ಕೊಲಂಬೊ: ಕೇರಳದ ಶಬರಿಮಲೆ ಯಾತ್ರೆಗೆ ಮಾನ್ಯತೆ ನೀಡಲು ಶ್ರೀಲಂಕಾ ಸರ್ಕಾರ ನಿರ್ಧರಿಸಿದೆ. ಸೋಮವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಂಡಿರುವುದಾಗಿ ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಲಾಗಿದೆ. 

ಪ್ರತಿವರ್ಷ ನವೆಂಬರ್‌ನಿಂದ ಜನವರಿ ಅವಧಿಯಲ್ಲಿ ಸುಮಾರು 15000 ಮಂದಿ ಶ್ರೀಲಂಕಾ ‍ಪ್ರಜೆಗಳು ಭಾರತದ ಕೇರಳದಲ್ಲಿರುವ ಶಬರಿಮಲೆಗೆ ಯಾತ್ರೆ ಕೈಗೊಂಡು, ಅಯ್ಯಪ್ಪನ ದರ್ಶನ ಪಡೆಯುತ್ತಿದ್ದಾರೆ.

ಈ ಕಾರಣ ಶಬರಿಮಲೆ ಯಾತ್ರೆಗೆ ಧಾರ್ಮಿಕ ಯಾತ್ರೆಯ ಮಾನ್ಯತೆ ನೀಡಲು ನಿರ್ಧರಿಸಲಾಗಿದೆ ಎಂದು ಪ್ರಕಟಣೆಯಲ್ಲಿ ಉಲ್ಲೇಖಿಸಲಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries