ಸಮರಸ ಚಿತ್ರಸುದ್ದಿ: ಕುಂಬಳೆ: 2024-25 ರ ಎಲ್.ಎಸ್.ಎಸ್. ಪರೀಕ್ಷೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿ ಪ್ರಣಯ್ ಉತ್ತೀರ್ಣನಾಗಿ ಸ್ಕಾಲರ್ ಶಿಪ್ ಗೆ ಆಯ್ಕೆಯಾಗಿದ್ದಾನೆ. ಸೂರಂಬೈಲು ನಿವಾಸಿ ಸುಧಾಕರ-ಅರ್ಪಿತ ದಂಪತಿ ಸುಪುತ್ರನಾದ ಪ್ರಣಯ್ ನ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.




-PRANAY.jpg)
