ಸಮರಸ ಚಿತ್ರಸುದ್ದಿ: ಬದಿಯಡ್ಕ: ಕಾಂಚನ ಶ್ರೀಈಶ್ವರ ಭಟ್ ಇವರ ಸುನಾದ ಸಂಗೀತ ಕಲಾ ಶಾಲೆ ಪುತ್ತೂರು ಇದರ ಆಶ್ರಯದಲ್ಲಿ ಜರಗಿದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮದಲ್ಲಿ ನಂದನ್ ಶರ್ಮಾ ಪಂಜಿತ್ತಡ್ಕ ಅವರಿಂದ ಹಾಡುಗಾರಿಕೆ ನಡೆಯಿತು. ಈತ ವಿದುಷಿ ವಾಣಿ ಪ್ರಸಾದ್ ಕಬೆಕ್ಕೋಡು ಇವರ ಶಿಷ್ಯ. ಪಕ್ಕ ವಾದ್ಯದಲ್ಲಿ ವಿಜೇತ ಸುಬ್ರಹ್ಮಣ್ಯ ಕಬೆಕ್ಕೋಡು(ಮೃದಂಗ), ಶ್ರೀರಾಮ, ಕಾಂಚನ(ವಯಲಿನ್), ಶ್ರೀಚರಣ(ಮೋರ್ಸಿಂಗ್)ನಲ್ಲಿ ಸಹಕರಿಸಿದರು.




.jpg)
