ಕಾಸರಗೋಡು: ಕೃಷಿಕರ ದಿನಾಚರಣೆಯ ಅಂಗವಾಗಿ ಪುತ್ತಿಗೆ ಗ್ರಾಮ ಪಂಚಾಯಿತಿ ಹಾಗೂ ಪುತ್ತಿಗೆ ಕೃಷಿ ಭವನದ ಸಂಯುಕ್ತಾಶ್ರಯದಲ್ಲಿ 2024-25ನೇ ಸಾಲಿನಲ್ಲಿಪಂಚಾಯಿತಿ ವ್ಯಾಪ್ತಿಯಲ್ಲಿ ಅತ್ಯುತ್ತಮ ಕೃಋಷಿಕರಾಗಿ ಆಯ್ಕೆಯಾಗಿದ್ದ ಚೋಕ್ಕಿ ಡಿ.ಸೋಜ ಅವರನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಡಿ. ಸುಬ್ಬಣ್ಣ ಆಳ್ವ ಸ್ಮರಣಿಕೆ ನೀಡಿ ಗೌರವಿಸಿದರು.
ಗ್ರಾಮ ಪಂಚಾಯಿತಿ ಸ್ಥಾಯೀ ಸಮಿತಿ ಅಧ್ಯಕ್ಷರು, ಪಂಚಾಯಿತಿ ಸದಸ್ಯರು ಮೊದಲಾದವರು ಉಪ್ಥ1ತರಿದ್ದರು.


