HEALTH TIPS

ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಗೆ ಸಂದರ್ಶನ

ಕಾಸರಗೋಡು: ನಗರದ ನೆಲ್ಲಿಕುಂಜೆ ಬಾಲಕಿಯರ ಸರ್ಕಾರಿ ವೊಕೇಶನಲ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಎಚ್‍ಎಸ್‍ಟಿ ದೈಹಿಕ ಶೀಕ್ಷಣ ಶಿಕ್ಷಕ(ಕನ್ನಡ ಮಾಧ್ಯಮ) ಹುದ್ದೆಗೆ ದಿನ ವೇತನ ಆಧಾರದಲ್ಲಿ ಶಿಕ್ಷಕರ  ನೇಮಕ ಮಾಡಲಾಗುವುದು. ಆಸಕ್ತ ಅಭ್ಯರ್ಥಿಗಳು ಅಸಲಿ ಪ್ರಮಾಣ ಪತ್ರಗಳೊಂದಿಗೆ  ಆಗಸ್ಟ್ 12ರಂದು ¨ಳಗ್ಗೆ 10.30ಕ್ಕೆ ಶಾಲಾ ಕಛೇರಿಯಲ್ಲಿ ಸಂದರ್ಶನಕ್ಕೆ ತಲುಪಬೇಕು. ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ (04994-230368)ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries