ಸಮರಸ ಚಿತ್ರಸುದ್ದಿ: ಉಪ್ಪಳ: ಪೈವಳಿಕೆ ಕಾಯರ್ಕಟ್ಟೆಯ ಸರ್ಕಾರಿ ಉನ್ನತ ಪ್ರೌಢ ಶಾಲೆಯಲ್ಲಿ ನಾಗಸಾಕಿ ದಿನಾಚರಣೆಯ ಭಾಗವಾಗಿ ವಿದ್ಯಾರ್ಥಿಗಳಿಂದ ಯುದ್ಧ ವಿರೋಧಿ ಮಾನವ ಸರಪಳಿ ನಿರ್ಮಿಸಲಾಯಿತು.
0
samarasasudhi
ಆಗಸ್ಟ್ 18, 2025