ಸಮರಸ ಚಿತ್ರಸುದ್ದಿ: ಕಾಸರಗೋಡು: ನಗರದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಆಗಸ್ಟ್ 27ರಿಂದ ಸೆಪ್ಟೆಂಬರ್ 6ರ ವರೆಗೆ ಜರುಗಲಿರುವ 70ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ 'ಸಪ್ತತಿ ಮಹೋತ್ಸವ'ದ ಅಂಗವಾಗಿ ಮಂಗಳವಾರ ಸಂಭ್ರಮದ ಹಸಿರುವಾಣಿ ಸಮರ್ಪಣಾ ಮೆರವಣಿಗೆ ನಡೆಯಿತು.
0
samarasasudhi
ಆಗಸ್ಟ್ 27, 2025