ಸಮರಸ ಚಿತ್ರಸುದ್ದಿ: ಮಂಜೇಶ್ವರ: ಮೀಯಪದವು ಸಮೀಪದ ಮದಂಗಲ್ಲುಕಟ್ಟೆ ಶ್ರೀ ಮಹಾಗಣಪತಿ ಭಜನಾ ಸಂಘದ ಆಶ್ರಯದಲ್ಲಿ 45ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದಲ್ಲಿ ಪೂಜಿಸಲ್ಪಟ್ಟ ಗಣಪತಿ.
............................................................................................................................................................................
ನೀರ್ಚಾಲು ಮಾನ್ಯ ಸಮೀಪದ ಕಾರ್ಮಾರು ಶ್ರೀಮಹಾವಿಷ್ಣು ದೇವಸ್ಥಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಹಾಗೂ ಶ್ರೀಕ್ಷೇತ್ರದ ವತಿಯಿಂದ ಪೂಜಿಸಲ್ಪಟ್ಟ ಗಣಪತಿ.
....................................................................................................................................................................................................................................................




.jpg)
.jpg)
