HEALTH TIPS

ಅತ್ಯಧಿಕ ಅಂಕಗಳೊಂದಿಗೆ ತೇರ್ಗಡೆಗೊಂಡವರಿಗೆ ಸನ್ಮಾನ

ಸಮರಸ ಚಿತ್ರಸುದ್ದಿ: ಮಂಜೇಶ್ವರ: ಮೀಯಪದವು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆಯ ಕಳೆದ 2024 25 ನೇ ಸಾಲಿನಲ್ಲಿ ಎ ಪ್ಲಸ್ ನೊಂದಿಗೆ ಅತ್ಯಧಿಕ ಅಂಕಗಳಿಸಿದ ಹೈಸ್ಕೂಲ್ ಮತ್ತು ಹೈಯರ್ ಸೆಕೆಂಡರಿ ವಿದ್ಯಾರ್ಥಿಗಳನ್ನು 79ನೇ ಸ್ವಾತಂತ್ರ್ಯೋತ್ಸವದ ಸಂಭ್ರಮಾಚರಣೆಯಲ್ಲಿ ರಕ್ಷಕ ಶಿಕ್ಷಕ ಸಂಘ ಹಾಗೂ ಶಿಕ್ಷಕರ ವತಿಯಿಂದ ಸನ್ಮಾನಿಸಲಾಯಿತು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries