ಸಮರಸ ಚಿತ್ರಸುದ್ದಿ: ಬದಿಯಡ್ಕ: ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಎಡನೀರು ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರನ್ನು ಬಿಜೆಪಿ ರಾಜ್ಯ ಕೋರ್ ಕಮಿಟಿ ಸದಸ್ಯ ಸಿ.ಕೆ ಪದ್ಮನಾಭನ್ ಶ್ರೀ ಮಠದಲ್ಲಿ ಭೇಟಿಮಾಡಿ ಆಶೀರ್ವಾದ ಮಂತ್ರಾಕ್ಷತೆ ಪಡೆದುಕೊಂಡರು.
0
samarasasudhi
ಆಗಸ್ಟ್ 11, 2025