ಸಮರಸ ಚಿತ್ರಸುದ್ದಿ: ಮಂಜೇಶ್ವರ: ಕರ್ನಾಟಕ ರಾಜ್ಯ ಉತ್ತಮ ಶಿಕ್ಷಕ ಪ್ರಶಸ್ತಿ ಮುಡಿಗೇರಿಸಿಕೊಂಡ ಮೀಯಪದವು ವಿದ್ಯಾವರ್ಧಕ ಎ.ಯು.ಪಿ ಶಾಲೆಯ ಹಳೆ ವಿದ್ಯಾರ್ಥಿ ಹಾಗೂ ಅಂಬ್ಲಮೊಗರು ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಜಗದೀಶ್ ಶೆಟ್ಟಿ ಎಲಿಯಾಣ ಇವರನ್ನು ವಿದ್ಯಾವರ್ಧಕ ಎಯುಪಿ ಶಾಲಾ ವತಿಯಿಂದ ಅವರ ಸ್ವಗೃಹದಲ್ಲಿ ಗೌರವಿಸಲಾಯಿತು.




.jpg)
