ಸಮರಸ ಚಿತ್ರಸುದ್ದಿ: ಕಾಸರಗೋಡು: ಸಣ್ಣತಿರುಪತಿ ಎಂದೇ ಪ್ರಸಿದ್ಧಿ ಪಡೆದಿರುವ ಕಾಸರಗೋಡು ಪೇಟೆ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ಸೆ. 22 ರಿಂದ ಜರಗಲಿರುವ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕ್ಷೇತ್ರ ಸಮಿತಿ ಅಧ್ಯಕ್ಷರಾದ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಅವರು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಧರ್ಮಸ್ಥಳದಲ್ಲಿ ನೀಡಿ ಕಾರ್ಯಕ್ರಮದ ಯಶಸ್ವಿಗಾಗಿ ಆಶೀರ್ವಾದ ಪಡೆದುಕೊಂಡರು.





