ಸಮರಸ ಚಿತ್ರಸುದ್ದಿ: ಬದಿಯಡ್ಕ: ಚಾತುರ್ಮಾಸ್ಯ ದೀಕ್ಷೆಯಲ್ಲಿರುವ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಯವರನ್ನು ಹೊಸನಗರ ಶ್ರೀರಾಮಚಂದ್ರಾಪುರ ಮಠದ ಪ್ರತಿನಿಧಿಗಳು ಗುರುವಾರ ಭೇಟಿಯಾಗಿ ಆಶೀರ್ವಾದ ಪಡೆದರು.
0
samarasasudhi
ಸೆಪ್ಟೆಂಬರ್ 05, 2025