ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರ ಚಾತುರ್ಮಾಸ್ಯ ವ್ರತಾಚರಣೆ ಅಂಗವಾಗಿ ನಾಟ್ಯ ಗುರು ಬಾಲಕೃಷ್ಣ ಮಾಸ್ಟರ್ ಮಂಜೇಶ್ವರ ಅವರ ಶಿಷ್ಯಂದಿರಾದ ಕುಮಾರಿ ದೀಪಶ್ರೀ ಹಾಗೂ ಕುಮಾರಿ ದಿವ್ಯಶ್ರೀ ಎಡನೀರು ಇವರಿಂದ ಶಾಸ್ತ್ರೀಯ ಭರತನಾಟ್ಯ ಕಾರ್ಯಕ್ರಮ ಜರಗಿತು.
0
samarasasudhi
ಸೆಪ್ಟೆಂಬರ್ 01, 2025