ಬದಿಯಡ್ಕ: ಪೆರಡಾಲ ಸೇವಾ ಸಹಕಾರಿ ಬ್ಯಾಂಕ್ ನ ವಾರ್ಷಿಕ ಮಹಾಸಭೆ ಸೆ. 20 (ಇಂದು) ಶನಿವಾರ ಅಪರಾಹ್ನ 2.30ಕ್ಕೆ ನೀರ್ಚಾಲು ಪ್ರಧಾನ ಕಚೇರಿಯಲ್ಲಿ ಜರಗಲಿರುವುದು. ಸದಸ್ಯರೆಲ್ಲರೂ ಪಾಲ್ಗೊಳ್ಳಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
0
samarasasudhi
ಸೆಪ್ಟೆಂಬರ್ 20, 2025