HEALTH TIPS

ಪಾಂಗೋಡು: ನವರಾತ್ರಿ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಸಮರಸ ಚಿತ್ರಸುದ್ದಿ: ಕಾಸರಗೋಡು: ಕಾಸರಗೋಡಿನ ಪಾಂಗೋಡು ಶ್ರೀ ದುರ್ಗಾಪರಮೇಶ್ವರೀ ಸುಬ್ರಮಣ್ಯ ದೇವಸ್ಥಾನದಲ್ಲಿ ವರ್ಷಂಪ್ರತಿ ನಡೆಯುವ ನವರಾತ್ರಿ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಶ್ರೀ ಕ್ಷೇತ್ರ ಪಾತ್ರಿ ಪಾಂಗೋಡು ಪ್ರವೀಣ್ ನಾಯಕ್ ಬಿಡುಗಡೆ ಗೊಳಿಸಿದರು. ಕ್ಷೇತ್ರ ಕುಟುಂಬಸ್ಥರು ಹಾಗೂ ಭಕ್ತ ಬಾಂಧವರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries