ಸಮರಸ ಚಿತ್ರಸುದ್ದಿ: ಪೆರ್ಲ: ಶುಳುವಾಲಮೂಲೆ ಶ್ರೀಸದನದಲ್ಲಿ ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಶುಕ್ರವಾರ ಎಣ್ಮಕಜೆ ಮಂಡಲ ಹವ್ಯಕ ಪರಿಷತ್ ವತಿಯಿಂದ ರುದ್ರ, ಪುರುಷಸೂಕ್ತ ಪಾರಾಯಣ, ಮಾತೃ ಸಮಿತಿಯವರಿಂದ ಕುಂಕುಮಾರ್ಚನೆ ಸೇವೆ ನಡೆಯಿತು. ಬ್ರಹ್ಮಶ್ರೀ ಶಿವಸುಬ್ರಹ್ಮಣ್ಯ ಭಟ್ ದಂಪತಿಗಳು ಅಭಿನಂದಿಸಿ ಶ್ರೀದೇವರ ಪ್ರಸಾದ ನೀಡಿ ಅನುಗ್ರಹಿಸಿದರು.





