ಸಮರಸ ಚಿತ್ರಸುದ್ದಿ: ಬದಿಯಡ್ಕ: ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜಿಷ್ ಚೌಟ ಅವರು ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಅವರನ್ನು ಶ್ರೀಮಠದಲ್ಲಿ ಭೇಟಿ ಮಾಡಿ ಸ್ವಾಮೀಜಿಯಿಂದ ಆಶೀರ್ವಾದ ಪಡೆದುಕೊಂಡರು.
0
samarasasudhi
ಸೆಪ್ಟೆಂಬರ್ 05, 2025