ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠಾಧೀಶರಾದ ಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಶ್ರೀಪಾದಂಗಳವರು ಧರ್ಮಸ್ಥಳ ಕ್ಷೇತ್ರಕ್ಕೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದು ಧರ್ಮಾಕಾರಿ ರಾಜರ್ಷಿ ಡಾ. ಡಿ ವೀರೇಂದ್ರ ಹೆಗಡೆ ದಂಪತಿಗಳಿಗೆ ಮಂತ್ರಾಕ್ಷೆ ನೀಡಿ ಹರಸಿದರು.
0
samarasasudhi
ಸೆಪ್ಟೆಂಬರ್ 26, 2025