ಕಾಸರಗೋಡು: ವಿಶ್ವ ರಾಮಕ್ಷತ್ರಿಯ ಮಹಾಸಂಘದ ಉಪಾಧ್ಯಕ್ಷರಾಗಿ ಕಾಸರಗೋಡು ಕನ್ನಡ ಭವನದ ರೂವಾರಿ ಡಾ. ವಾಮನ ರಾವ್ ಬೇಕಲ್ ಅವರನ್ನು ಆಯ್ಕೆ ಮಾಡಲಾಗಿದೆ. ಕುಂದಾಪುರದ ಸೀತಾರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯಲ್ಲಿ ಈ ಆಯ್ಕೆ ನಡೆಸಲಾಗಿದೆ.
0
samarasasudhi
ಸೆಪ್ಟೆಂಬರ್ 18, 2025