ಸಮರಸ ಚಿತ್ರಸುದ್ದಿ: ಪೆರ್ಲ: ಪೆರ್ಲದ ನಾಲಂದ ಮಹಾವಿದ್ಯಾಲಯದ ಆವರಣದಲ್ಲಿ ಸಾಕ್ಷರತಾ ದಿನದ ಅಂಗವಾಗಿ ಕಾಲೇಜಿನ ಎನ್.ಎಸ್.ಎಸ್. ವಿದ್ಯಾರ್ಥಿಗಳಿಂದ ಮಾನವ ಸರಪಳಿ ಮಾಡಲಾಯಿತು. ಈ ಸಂದರ್ಭದಲ್ಲಿ ಸಾಕ್ಷರತಾ ದಿನದ ಪ್ರತಿಜ್ಞೆ ಸ್ವೀಕರಿಸಲಾಯಿತು. ಎನ್ ಎಸ್ ಎಸ್ ಯೋಜನಾಧಿಕಾರಿ ವರ್ಷಿತ್ ಕೆ ಮತ್ತು ಉಪಯೋಜನಾಧಿಕಾರಿ ಅಶ್ವಿನಿ ಉಪಸ್ಥಿತರಿದ್ದರು.

.jpg)
