ಸಮರಸ ಚಿತ್ರಸುದ್ದಿ: ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ಮಟ್ಟದ ಹಿರಿಯ ಪ್ರಾಥಮಿಕ ವಿಭಾಗದ ಐಟಿ ಮೇಳದ ಅಂಗವಾಗಿ ನಡೆದ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಆರನೇ ತರಗತಿ ವಿದ್ಯಾರ್ಥಿ ಇಶಾನ್ ಪಿ ಪ್ರಮೋದ್
0
samarasasudhi
ಸೆಪ್ಟೆಂಬರ್ 25, 2025