HEALTH TIPS

ಛತ್ತೀಸ್‌ಗಢ: ನಕ್ಸಲ್‌ ಹತ್ಯೆ

ಕಾಂಕೇರ್‌: ಛತ್ತೀಸಗಢದ ಕಾಂಕೇರ್‌ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ನಕ್ಸಲ್‌ ಒಬ್ಬ ಮೃತಪಟ್ಟಿದ್ದಾನೆ.

ಮಾವೋವಾದಿಯ ಪಿಎಲ್‌ಜಿಎ (ಪೀಪಲ್ಸ್‌ ಲಿಬರೇಷನ್ ಗೆರಿಲ್ಲಾ ಆರ್ಮಿ) ಸದಸ್ಯನಾಗಿದ್ದ ಮಾಸ ಎಂಬಾತ ಮೃತ ನಕ್ಸಲ್‌. ಈತನ ಸುಳಿವು ನೀಡಿದವರಿಗೆ ₹8 ಲಕ್ಷ ಬಹುಮಾನ ಘೋಷಿಸಲಾಗಿತ್ತು ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭದ್ರತಾ ಪಡೆಯ ಜಂಟಿ ತಂಡವು ನಕ್ಸಲ್‌ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದ ವೇಳೆ ಎನ್‌ಕೌಂಟರ್‌ ನಡೆದಿದೆ. ಮಾಸನ ಮೃತದೇಹ ಹಾಗೂ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries