
ನಟ ವಿಜಯ್ ಅವರ ರ‍್ಯಾಲಿಯಲ್ಲಿ ಮಕ್ಕಳು, ಮಹಿಳೆಯರು ಸೇರಿದಂತೆ 50 ಸಾವಿರಕ್ಕೂ ಹೆಚ್ಚು ಮಂದಿ ಪಾಲ್ಗೊಂಡಿದ್ದರು.

ವಿಜಯ್ ರ್‍ಯಾಲಿಯಲ್ಲಿ ಕಾಲ್ತುಳಿತ: ಮೃತ ದೇಹದ ಮುಂದೆ ಕಣ್ಣೀರಿಡುತ್ತಿರುವ ಸಂಬಂಧಿಕರು.

ವಿಜಯ್ ರ್‍ಯಾಲಿಯಲ್ಲಿ ಕಾಲ್ತುಳಿತ: ತಮ್ಮವರನ್ನು ಕಳೆದುಕೊಂಡು ಶೋಕಿಸುತ್ತಿರುವ ಸಂಬಂಧಿಕರು.

ವಿಜಯ್ ರ್‍ಯಾಲಿಯಲ್ಲಿ ಕಾಲ್ತುಳಿತ: ಮುಗಿಲು ಮುಟ್ಟಿದ ಆಕ್ರಂದನ

ಕರೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದವರಿಗೆ ಸಾಂತ್ವಾನ ಹೇಳಿದ ಸಿಎಂ ಸ್ಟಾಲಿನ್

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಜನರ ಆರೋಗ್ಯ ವಿಚಾರಿಸಿದ ತಮಿಳುನಾಡು ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್

ಕಾಲ್ತುಳಿತ: ತಮ್ಮವರನ್ನು ಕಳೆದುಕೊಂಡು ರೋಧಿಸುತ್ತಿರುವ ಜನತೆ

ಕರೂರಿನ ಆಸ್ಪತ್ರೆಯಲ್ಲಿ ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿಯಾದ ಉಪಮುಖ್ಯಮಂತ್ರಿ ಉದಯನಿಧಿ ಸ್ಟಾಲಿನ್

ಕಾಲ್ತುಳಿತ: ಹೃದಯ ವಿದ್ರಾವಕ ದೃಶ್ಯಗಳಿಗೆ ಸಾಕ್ಷಿಯಾದ ಕರೂರು ಸರ್ಕಾರಿ ಆಸ್ಪತ್ರೆ

ದುರಂತಕ್ಕೆ ಸಾಕ್ಷಿಯಾದ ಚಪ್ಪಲಿಗಳ ರಾಶಿ




