HEALTH TIPS

ಛತ್ತೀಸಗಢದಲ್ಲಿ 103 ನಕ್ಸಲರ ಶರಣಾಗತಿ

ಬಿಜಾಪುರ: ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ 103 ನಕ್ಸಲರು ಗುರುವಾರ ಶರಣಾಗಿದ್ದಾರೆ. ಇವರಲ್ಲಿ 22 ಮಹಿಳೆಯರೂ ಸೇರಿದ್ದಾರೆ.

ಶರಣಾದ ನಕ್ಸಲರ ಪೈಕಿ 49 ಮಂದಿಯ ಬಗ್ಗೆ ಮಾಹಿತಿ ನೀಡಿದವರಿಗೆ ₹1 ಕೋಟಿ ಬಹುಮಾನ ಮೊತ್ತ ಘೋಷಿಸಲಾಗಿತ್ತು.

ಛತ್ತೀಸಗಢದಲ್ಲಿ ಎಡಪಂಥೀಯ ಸಂಘಟನೆಗೆ ಸೇರಿದವರು ಇಷ್ಟು ದೊಡ್ಡ ಪ್ರಮಾಣದಲ್ಲಿ ಒಂದೇ ದಿನದಲ್ಲಿ ಶರಣಾಗತಿಯಾಗಿರುವುದು ಇದೇ ಮೊದಲು ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries