HEALTH TIPS

ಪಾಕಿಸ್ತಾನ: ಬಲೂಚ್‌ನಲ್ಲಿ 7 ಕಾರ್ಮಿಕರ ಅಪಹರಣ

ಕರಾಚಿ: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಭದ್ರತಾ ಚೆಕ್‌ಪೋಸ್ಟ್‌ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ 7 ಮಂದಿ ಕಾರ್ಮಿಕರನ್ನು ಶಸ್ತ್ರಧಾರಿಗಳು ಅಪಹರಿಸಿರುವ ಘಟನೆ ನಡೆದಿದೆ ಎಂದು ಮೂಲಗಳು ಗುರುವಾರ ತಿಳಿಸಿವೆ.

ಮಸ್ತುಂಗ್‌ ಜಿಲ್ಲೆಯ ಸಿಯಾ ಪೋಶ್‌ ನಗರದಲ್ಲಿ ಎರಡು ದಿನಗಳ ಹಿಂದೆಯೇ ಈ ಘಟನೆ ನಡೆದಿದ್ದು, ಅಪ‍ಹರಣಕ್ಕೀಡಾಗಿರುವ ಕಾರ್ಮಿಕರ ಪೈಕಿ 5 ಮಂದಿ ಸಿಂಧ್ ಪ್ರದೇಶದವರಾಗಿದ್ದು, ಉಳಿದ ಇಬ್ಬರು ಸ್ಥಳೀಯರಾಗಿದ್ದಾರೆ.

ಈವರೆಗೆ ಅವರನ್ನು ಪತ್ತೆಹಚ್ಚಲು ಸಾಧ್ಯವಾಗಿಲ್ಲ ಎಂದೂ ತಿಳಿದುಬಂದಿದೆ.

ಘಟನೆಗೆ ಸಂಬಂಧಿಸಿದಂತೆ ಭದ್ರತಾ ಪಡೆಯ ಅಧಿಕಾರಿಗಳು ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries