HEALTH TIPS

ಮಧ್ಯಪ್ರದೇಶ |ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್‌ ಉರುಳಿ 9 ಮಂದಿ ಸಾವು

ಇಂದೋರ್‌: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ಟ್ರ್ಯಾಕ್ಟರ್‌ ಕೆರೆಗೆ ಉರುಳಿ 9 ಮಂದಿ ಸಾವಿಗೀಡಾಗಿರುವ ಘಟನೆ ಮಧ್ಯಪ್ರದೇಶದ ಖಾಂಡವಾ ಜಿಲ್ಲೆಯಲ್ಲಿ ನಡೆದಿದೆ. 

ಹಲವು ಗ್ರಾಮಗಳ ದುರ್ಗಾ ಮೂರ್ತಿಗಳನ್ನು ವಿಜಯದಶಮಿಯಂದು ವಿಸರ್ಜಿಸಲು ಟ್ರ್ಯಾಕ್ಟರ್‌ನಲ್ಲಿ ತೆರಳಿದಾಗ ಪಂಧನಾ ಪ್ರದೇಶದಲ್ಲಿ ಗುರುವಾರ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದರು.

ಐದಾರು ಮಂದಿ ಬದುಕುಳಿದಿದ್ದಾರೆ. ಕಾರ್ಯಾಚರಣೆ ನಡೆಸಿ 9 ಮೃತದೇಹಗಳನ್ನು ಹೊರತೆಗೆಯಲಾಗಿದೆ. ಘಟನೆ ಕುರಿತು ತನಿಖೆ ಪ್ರಾರಂಭಿಸಲಾಗಿದೆ ಎಂದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries