HEALTH TIPS

ಮೂವರು ವಿಜ್ಞಾನಿಗಳಿಗೆ ರಸಾಯನಶಾಸ್ತ್ರ ನೊಬೆಲ್ ಪ್ರಶಸ್ತಿ

ಸ್ಟಾಕ್‌ಹೋಮ್‌: ರಸಾಯನಶಾಸ್ತ್ರ ವಿಭಾಗದ ನೊಬೆಲ್ ಪ್ರಶಸ್ತಿ ಘೋಷಣೆಯಾಗಿದ್ದು, ಸುಸುಮು ಕಿಟಗಾವ, ರಿಚರ್ಡ್ ರಾಬ್ಸನ್ ಮತ್ತು ಒಮರ್ ಎಂ. ಯಾಘಿ ಎಂಬ ಮೂವರು ವಿಜ್ಞಾನಿಗಳು ಪ್ರಶಸ್ತಿಗೆ ಅರ್ಹರಾಗಿದ್ದಾರೆ. 

'ಮೆಟಲ್ ಆರ್ಗನಿಕ್ ಫ್ರೇಮ್‌ವರ್ಕ್' ಸಂಶೋಧನೆಗಾಗಿ ಈ ಮೂವರು ರಸಾಯನಶಾಸ್ತ್ರ ವಿಜ್ಞಾನಿಗಳು ನೊಬೆಲ್ ಪುರಸ್ಕಾರಕ್ಕೆ ಆಯ್ಕೆ ಮಾಡಲಾಗಿದೆ ಎಂದು ರಾಯಲ್ ಸ್ಟೀಡಿಷ್ ಅಕಾಡೆಮಿ ತಿಳಿಸಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries