HEALTH TIPS

ಕೊಟ್ಟಾಯಂನಲ್ಲಿ ರೈಲು ಡಿಕ್ಕಿ ಹೊಡೆದು ವ್ಯಕ್ತಿ ಸಾವು; ವಂದೇ ಭಾರತ್ ಸಹಿತ ರೈಲು ಸಂಚಾರದಲ್ಲಿ ವ್ಯತ್ಯಯ

ಕೊಟ್ಟಾಯಂ: ವ್ಯಕ್ತಿಯೊಬ್ಬರಿಗೆ ರೈಲು ಡಿಕ್ಕಿ ಹೊಡೆದ ಪರಿಣಾಮ ವಂದೇ ಭಾರತ್ ಸೇರಿದಂತೆ ರೈಲುಗಳು ತಡವಾಗಿ ಸಂಚರಿಸಿದವು. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಕುಮಾರನೆಲ್ಲೂರಿನಲ್ಲಿ ಅವಘಡ ಸಂಭವಿಸಿದೆ.

ಮೃತರ ಗುರುತು ಪತ್ತೆಯಾಗಿಲ್ಲ. ಎರ್ನಾಕುಳಂ-ಕೊಲ್ಲಂ ಮೆಮು ರೈಲು ಅವರಿಗೆ ಡಿಕ್ಕಿ ಹೊಡೆದಿದೆ. ಮೃತದೇಹ ವೈದ್ಯಕೀಯ ಕಾಲೇಜು ಶವಾಗಾರದಲ್ಲಿದೆ. ಗಾಂಧಿನಗರ ಪೋಲೀಸರು ಸ್ಥಳಕ್ಕೆ ಆಗಮಿಸಿ ಕ್ರಮ ಕೈಗೊಂಡಿದ್ದಾರೆ. ತಿರುವನಂತಪುರಂಗೆ ಹೋಗುವ ವಂದೇ ಭಾರತ್ ರೈಲುಗಳು ಸೇರಿದಂತೆ ರೈಲುಗಳು ತಡವಾಗಿ ಸಂಚರಿಸಿವೆ.  


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries