ಮುಳ್ಳೇರಿಯ: ಕುಂಬಳೆ ಉಪಜಿಲ್ಲಾ ಮಟ್ಟದ ಹೈಸ್ಕೂಲ್ ವಿಭಾಗದ ಗಣಿತ ಮೇಳದ ಅಂಗವಾಗಿ ನಡೆದ ಮ್ಯಾಥ್ಸ್ ಟ್ಯಾಲೆಂಟ್ ಸರ್ಚ್ ಪರೀಕ್ಷೆಯಲ್ಲಿ ವಿದ್ಯಾಶ್ರೀ ಶಿಕ್ಷಣ ಕೇಂದ್ರದ ಹತ್ತನೇ ತರಗತಿ ವಿದ್ಯಾರ್ಥಿನಿ ಶ್ರೇಯಾ ಎ.ಪಿ. ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
0
samarasasudhi
ಅಕ್ಟೋಬರ್ 01, 2025