ಸಮರಸ ಚಿತ್ರಸುದ್ದಿ: ಮಂಜೇಶ್ವರ: ಮೀಯಪದವು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜರಗಿದ ಮಂಜೇಶ್ವರ ಉಪಜಿಲ್ಲಾ ಮಟ್ಟದ ಕ್ರೀಡಾಕೂಟದ ಹಿರಿಯ ಪ್ರಾಥಮಿಕ ಕಿಡ್ಡೀಸ್ ಹೈಜಂಪ್ ಸ್ಪರ್ಧೆಯಲ್ಲಿ ಬಾಳಿಯೂರು ಸಂತ ಜೋಸೆಫರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಮಹಮದ್ ಝುಹಾನ್ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ.




-MOHAMMAD%20ZAHAN.jpg)
