ಸಮರಸ ಚಿತ್ರಸುದ್ದಿ: ಕುಂಬಳೆ: ರಾಜ್ಯ ಶಿಕ್ಷಣ ಇಲಾಖೆ ನಡೆಸಿದ ಮಿಕ್ಸೆಡ್ ಸ್ಟೇಂಡ್ ಜಂಪ್ ಸ್ಪರ್ಧೆಯಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಮೋಹನಕೃಷ್ಣ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಜಯಗಳಿಸಿ ರಾಜ್ಯ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾನೆ. ವಿದ್ಯಾರ್ಥಿಯ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.




-MOHANAKRISHNA.jpeg)
