HEALTH TIPS

ಸರ್ದಾರ್ ಪಟೇಲ್ ಜಯಂತಿ ; ಕಾಂಗ್ರೆಸ್ ನಾಯಕರಿಂದ ಗೌರವ ನಮನ

ನವದೆಹಲಿ: ಭಾರತದ ಉಕ್ಕಿನ ಮನುಷ್ಯ ಮತ್ತು ಏಕೀಕರಣದ ಶಿಲ್ಪಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮ ಜಯಂತಿಯ ಅಂಗವಾಗಿ ಇಂದು ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಕಾಂಗ್ರೆಸ್ ನಾಯಕರಿಂದ ಗೌರವ ನಮನ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಕಾಂಗ್ರೆಸ್ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ , ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ, ಹಾಗೂ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಸರ್ದಾರ್ ಪಟೇಲ್ ಅವರ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರ ರಾಷ್ಟ್ರಸೇವೆಯನ್ನು ಸ್ಮರಿಸಿದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

Below Post Ad

https://drive.google.com/file/d/1xvTBLBh0henjhvlJCaNItofEXO_RJIZu/view?usp=sharing

HOTEL

HOTEL
CENTURY
Qries