ಬದಿಯಡ್ಕ: ಬದಿಯಡ್ಕ ಪಂಚಾಯತಿ ಪರಿಶಿಷ್ಟ ಜಾತಿ ಸೇವಾ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಅ. 26 ರಂದು ಭಾನುವಾರ ಬೆಳಗ್ಗೆ 10.30ಕ್ಕೆ ಬದಿಯಡ್ಕ ಮೇಲಿನ ಪೇಟೆಯಲ್ಲಿರುವ ಸಂಘದ ಪ್ರಧಾನ ಕಚೇರಿಯಲ್ಲಿ ಜರಗಲಿರುವುದು. ಎಲ್ಲಾ ಸದಸ್ಯರೂ ಹಾಜರಿರಬೇಕೆಂದು ಸಂಘದ ಕಾರ್ಯದರ್ಶಿ ಗೀತಪ್ರಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


