HEALTH TIPS

ಶರಧಿ ರೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆ


ಸಮರಸ ಚಿತ್ರಸುದ್ದಿ: ಮಂಜೇಶ್ವರ: ಬೆಂಗಳೂರಿನ ಶ್ರೀ ಸಾಯಿ ರಾಮ್ ಕಾಲೇಜ್ ಆಫ್ ಎಂಜಿನಿಯರಿಂಗ್ ಆನೇಕಲ್ ನಲ್ಲಿ ನಡೆದ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಮಹಿಳೆಯರ ಚೆಸ್ ಪಂದ್ಯಾಟದ ಆಯ್ಕೆ ಪ್ರಕ್ರಿಯೆಯಲ್ಲಿ ಮಂಗಳೂರಿನ ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜಿ ನ ಶರಧಿ ರೈ ರಾಷ್ಟ್ರ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಈಕೆ ಆಶಾ ದಿಲೀಪ್ ರೈ ಸುಳ್ಯಮೆ ದಂಪತಿ ಪುತ್ರಿ. ಕೊಡ್ಲಮೊಗರು ಶ್ರೀವಾಣಿ ವಿಜಯ ಹೈಸ್ಕೂಲ್ ನ ಹಳೆ ವಿದ್ಯಾರ್ಥಿನಿ. 



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries