ಬದಿಯಡ್ಕ: ಬದಿಯಡ್ಕ ಚಿನ್ಮಯ ವಿದ್ಯಾಲಯದಲ್ಲಿ ವಾರ್ಷಿಕ ಕ್ರೀಡೋತ್ಸವ ಶನಿವಾರ ಜರುಗಿತು. ಮುಖ್ಯ ಅತಿಥಿಯಾಗಿ ಸಹಾಯಕ ಪೊಲೀಸ್ ಅಧಿಕಾರಿ ಸುಕುಮಾರನ್ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಶುಭಹಾರೈಸಿದರು. ಶಾಲಾ ಮುಖ್ಯೋಪಾಧ್ಯಾಯನಿ ಮಾನಸ ಹಾಗೂ ದೈಹಿಕ ಶಿಕ್ಷಕಿ ಸೌಮ್ಯ ಉಪಸ್ಥಿತರಿದ್ದರು. ಶಿಕ್ಷಕರು, ಶಿಕ್ಷಕೇತರು, ಪಾಲಕರು ಪಾಲ್ಗೊಂಡಿದ್ದರು. ಕ್ರೀಡಾಕೂಟದಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

.jpg)
