ಈಬಾರಿಯ ನೊಬೆಲ್ ಶಾಂತಿ ಪ್ರಶಸ್ತಿಯು ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ಲಭಿಸಿದ್ದು, ಪ್ರಶಸ್ತಿಯ ನಿರೀಕ್ಷೆಯಲ್ಲಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಭಾರಿ ನಿರಾಸೆಯಾಗಿದೆ.
ಟ್ರಂಪ್ ಅವರ ನೊಬೆಲ್ ಕನಸು ಭಗ್ನಗೊಂಡ ಬೆನ್ನಲ್ಲೆ, ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲರ್‌ಗಳು ಮೀಮ್‌ಗಳ ಮೂಲಕ ಅಮೆರಿಕ ಅಧ್ಯಕ್ಷರ ಕಾಲೆಳೆಯಲು ಆರಂಭಿಸಿದ್ದಾರೆ.
So sad… peace couldn’t keep up with Trump’s definition of peace.
Best of luck for the next time!
#NobelPeacePrize

