ಸಮರಸ ಚಿತ್ರಸುದ್ದಿ: ಕುಂಬಳೆ: ಬದಿಯಡ್ಕದಲ್ಲಿ ನಡೆದ ಕುಂಬಳೆ ಉಪಜಿಲ್ಲಾ ಮಟ್ಟದ ವಿದ್ಯಾರಂಗ ಸಾಹಿತ್ಯೋತ್ಸವದಲ್ಲಿ ಸೂರಂಬೈಲು ಸರ್ಕಾರಿ ಪ್ರೌಢಶಾಲೆಯ ಅಮೃತ ಕೆ, ನಿರೀಕ್ಷಾ ಸಿ ಎಚ್, ಮಿಸ್ಬಾ ಫಾತಿಮ, ಡೆರಿಶ ಡಿಸೋಜ ಜಯಗಳಿಸಿ ಜಿಲ್ಲಾ ಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ. ಇವರ ಸಾಧನೆಗೆ ಶಾಲಾ ರಕ್ಷಕ ಶಿಕ್ಷಕ ಸಂಘ ಅಭಿನಂದನೆ ಸಲ್ಲಿಸಿದೆ.





