HEALTH TIPS

ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಶಾರದಾಪೂಜೆ

ಕುಂಬಳೆ: ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ವಿದ್ಯಾದಶಮಿಯ ಅಂಗವಾಗಿ ಗುರುವಾರ ಶಾರದಾಪೂಜಾ ಕಾರ್ಯಕ್ರಮ ವೇ.ಮೂ. ಕೋಣಮ್ಮೆ ಮಹಾದೇವ ಭಟ್ ನೇತೃತ್ವದಲ್ಲಿ ನಡೆಯಿತು. ಈ ಸಂದರ್ಭದಲ್ಲಿ ವಿದ್ಯಾರಂಭ ಕಾರ್ಯಕ್ರಮ ಮತ್ತು  ವಿದ್ಯಾಲಯದ ವಾಹನಗಳಿಗೆ ವಾಹನ ಪೂಜೆಯನ್ನು ನಡೆಸಲಾಯಿತು.  


ಬಳಿಕ ವಿದ್ಯಾರ್ಥಿಗಳನ್ನು ಸನಿಹದ ಮುಂಡಪ್ಪಳ್ಳ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ಕರೆದೊಯ್ದು ವಿಶೇಷ ಪ್ರಾರ್ಥನೆಯನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಆಡಳಿತ ಸೇವಾಸಮಿತಿ ಪದಾಧಿಕಾರಿಗಳು, ರಕ್ಷಕವೃಂದ, ಮತ್ತು ಅಧ್ಯಾಪಕರು ಉಪಸ್ಥಿತರಿದ್ದು ಸಹಕರಿಸಿದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Below Post Ad

Qries